ಉದ್ಯೋಗ ಪರ್ವಕ್ಕೆ ಅಗ್ನಿಪಥ

ಉದ್ಯೋಗಾಕಾಂಕ್ಷಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗುಡ್​ನ್ಯೂಸ್ ನೀಡಿದ್ದಾರೆ. ನಿರುದ್ಯೋಗ ಸಮಸ್ಯೆ ನಿವಾರಣೆಯತ್ತ ಮಹತ್ವದ ಹೆಜ್ಜೆ ಇರಿಸಿರುವ ಮೋದಿ, ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗಳನ್ನು ಒಂದೂವರೆ ವರ್ಷದೊಳಗೆ ತುರ್ತು ನೇಮಕ ಮಾಡುವಂತೆ ಸೂಚಿಸಿದ್ದಾರೆ. ಏತನ್ಮಧ್ಯೆ ಮೂರೂ ಸೇನಾಪಡೆಗಳಲ್ಲಿ 46 ಸಾವಿರ ಅಗ್ನಿವೀರರ ಭರ್ತಿಗೆ ಕೇಂದ್ರ ಅನುಮತಿ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಇದು ದೇಶದ ಬಹುದೊಡ್ಡ ನೇಮಕಾತಿ ಪರ್ವ ಆಗಲಿದೆ. 10 ಲಕ್ಷ ಹುದ್ದೆಗಳ ನೇಮಕಾತಿ ನವದೆಹಲಿ: ಆರ್ಥಿಕ ಸವಾಲುಗಳ ನಡುವೆಯೂ ನಿರುದ್ಯೋಗ … Continue reading ಉದ್ಯೋಗ ಪರ್ವಕ್ಕೆ ಅಗ್ನಿಪಥ