ಅಗ್ನಿಪಥ್ ವಿವಾದ; ಈ ರಾಜ್ಯದ 12 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಬಂದ್

ಪಾಟ್ನಾ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅಗ್ನಿಪಥ್ ನೇಮಕ ವಿರೋಧಿಸಿ ಇಂದು ಭಾರತ ಬಂದ್​ ನಡೆಯುತ್ತಿದೆ. ಬಿಹಾರದಲ್ಲಿ ಯುವಕರು ಅಗ್ನಿಪಥ್​ಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಿಹಾರ ಸರ್ಕಾರವು 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಜೂನ್ 17 ರಿಂದ 12 ಜಿಲ್ಲೆಗಳಲ್ಲಿ ಇಂಟರ್​ನೆಟ್​ ಸೇವೆ ಸ್ಥಗಿತ ಆದೇಶ ಈಗಾಗಲೇ ಜಾರಿಯಲ್ಲಿದೆ ಮತ್ತು ಇನ್ನೂ ಎಂಟು ಜಿಲ್ಲೆಗಳಿಗೂ ಈ ನಿಷೇಧವನ್ನು ವಿಸ್ತರಿಸಿ ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. ಇಂಟರ್‌ನೆಟ್ ಸೇವೆಗಳ ಅಮಾನತು ಮಾಡಿರುವುದರಿಂದ ಹಿಂಸಾಚಾರ … Continue reading ಅಗ್ನಿಪಥ್ ವಿವಾದ; ಈ ರಾಜ್ಯದ 12 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಬಂದ್