ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ; ವಿಜಯವಾಣಿ ಸಂವಾದದಲ್ಲಿ ಕೃಷಿ ಸಚಿವ ಭರವಸೆ

ಬೆಂಗಳೂರು: ಮಳೆ ಆಶ್ರಿತ ರೈತರನ್ನು ಕೇಂದ್ರೀಕರಿಸಿ ಮಳೆ ನೀರು ಸಂರಕ್ಷಣೆ ಮತ್ತು ಪುನರ್ ಬಳಕೆಗೆ ಆದ್ಯತೆ ನೀಡಿ ಜಾರಿಗೆ ತರಲಾಗಿದ್ದ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಸರ್ಕಾರ ಮುಂದಾಗಿದೆ. 2014-15ನೇ ಸಾಲಿನಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಯೋಜನೆ ಜಾರಿಗೊಳಿಸಲಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಯೋಜನೆ ಸ್ಥಗಿತಗೊಳಿಸಿತ್ತು. ಈಗ ಮರು ಜೀವ ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಇದನ್ನೂ ಓದಿ: ಆಲೂಗಡ್ಡೆ ಬೆಳೆಯಲು ಸೂಕ್ತ ಕಾಲ ಯಾವುದು? ಮಣ್ಣು ಹಾಗೂ … Continue reading ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ; ವಿಜಯವಾಣಿ ಸಂವಾದದಲ್ಲಿ ಕೃಷಿ ಸಚಿವ ಭರವಸೆ