10 ದಿನಗಳ ಕಾಲ ಆಗುಂಬೆ ಘಾಟ್ ಬಂದ್: ಶಿವಮೊಗ್ಗ ಡಿಸಿ ಆದೇಶ

blank

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಪ್ರಮುಖ ಸಂಪರ್ಕದ ಕೊಂಡಿಯಾಗಿರುವ ಆಗುಂಬೆ ಘಾಟ್​​ ರಸ್ತೆ ದುರಸ್ತಿಗಾಗಿ 10 ದಿನಗಳ ಕಾಲ ಸಂಚಾರ ಬಂದ್ ಮಾಡಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಆಗುಂಬೆ ರಸ್ತೆಯು ರಾಷ್ಟ್ರೀಯ ಹೆದ್ದಾರಿ 169(ಎ) ಆಗಿದ್ದು, ಘಾಟ್​​ನಲ್ಲಿ ರಸ್ತೆ ದುರಸ್ತಿ ಮಾಡುವ ಸಲುವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಜಿಲ್ಲಾ ಎಸ್​​ಪಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಶಿಫಾರಸಿನ ಮೇರೆಗೆ ರಸ್ತೆ ಸಂಚಾರವನ್ನು ಮಾರ್ಚ್ 5ರಿಂದ ಮಾರ್ಚ್ 15ರ ತನಕ ಬೆಳಗ್ಗೆ 7ರಿಂದ ಸಂಜೆ 7ರ ತನಕ ಬಂದ್​ ಮಾಡಲಾಗುತ್ತಿದೆ.

ಪರ್ಯಾಯ ಮಾರ್ಗ: ಲಘು ವಾಹನಗಳು ತೀರ್ಥಹಳ್ಳಿಯಿಂದ ಕೊಪ್ಪ ಮಾರ್ಗವಾಗಿ ಶೃಂಗೇರಿ ಮಾಳಘಾಟ್, ಕಾರ್ಕಳದ ಮೂಲಕ ಉಡುಪಿಯ ರಾಷ್ಟ್ರೀಯ ಹೆದ್ದಾರಿ ತಲುಪಬಹುದಾಗಿದೆ. ಭಾರಿ ವಾಹನಗಳು ಶಿವಮೊಗ್ಗದಿಂದ ಆಯನೂರು-ಆನಂದಪುರ, ಸಾಗರದಿಂದ ಹೊನ್ನಾವರ ಮೂಲಕ ಸಂಚರಿಸಲು ಆದೇಶಿಸಲಾಗಿದೆ.

ನಾಳೆಯ ಬಜೆಟ್’ಅನ್ನು ಕನ್ನಡ ಚಿತ್ರರಂಗ ಯಾವತ್ತೂ ಮರೆಯೋದಿಲ್ಲ: ಮುನಿರತ್ನ

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…