ಐಪಿಎಲ್‌ಗೆ ಹೊಸದಾಗಿ ಸೇರ್ಪಡೆಗೊಂಡ ಅಹಮದಾಬಾದ್ ತಂಡದ ಹೆಸರು ಅನಾವರಣ

ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ಗೆ ಹೊಸದಾಗಿ ಸೇರ್ಪಡೆಗೊಂಡಿರುವ ಅಹಮದಾಬಾದ್ ನಗರದ ತಂಡಕ್ಕೆ ‘ಗುಜರಾತ್ ಟೈಟಾನ್ಸ್’ ಎಂದು ಬುಧವಾರ ಅಧಿಕೃತವಾಗಿ ಹೆಸರಿಡಲಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಲಿರುವ ಗುಜರಾತ್ ತಂಡಕ್ಕೆ, 15ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಗೆ ಕೇವಲ 3 ದಿನ ಬಾಕಿ ಇರುವಾಗ ಹೆಸರು ಅಂತಿಮಗೊಳಿಸಲಾಗಿದೆ. ಈ ಮುನ್ನ ತಂಡಕ್ಕೆ ಅಹಮದಾಬಾದ್ ಟೈಟಾನ್ಸ್ ಎಂದು ನಾಮಕರಣ ಮಾಡಲಾಗಿದೆ ಎಂದು ವರದಿಯಾಗಿತ್ತು. ಸಿವಿಸಿ ಕಂಪನಿ ಕಳೆದ ವರ್ಷ ಬರೋಬ್ಬರಿ 5,625 ಕೋಟಿ ರೂ. … Continue reading ಐಪಿಎಲ್‌ಗೆ ಹೊಸದಾಗಿ ಸೇರ್ಪಡೆಗೊಂಡ ಅಹಮದಾಬಾದ್ ತಂಡದ ಹೆಸರು ಅನಾವರಣ