ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು

ಅಹಮದಾಬಾದ್​: ಗಣರಾಜ್ಯೋತ್ಸವದ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಬೆದರಿಕೆ ಪತ್ರ ಕಳಿಸಿದ್ದ ಪ್ರಕರಣ ಬೆನ್ನಟ್ಟಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಹಮದಾಬಾದ್ ರೈಲು ನಿಲ್ದಾಣ(ಕಲುಪುರ್ ರೈಲು ನಿಲ್ದಾಣ) ಮತ್ತು ಗೀತಾ ಮಂದಿರ ಬಸ್ ನಿಲ್ದಾಣ(ಅಹಮದಾಬಾದ್‌ನ ಅತಿದೊಡ್ಡ ಬಸ್ ನಿಲ್ದಾಣ)ಕ್ಕೆ ಬಾಂಬ್​ ಇಟ್ಟು ಸ್ಫೋಟಿಸುವುದಾಗಿ ಪತ್ರದಲ್ಲಿ ಬರೆದು ಆರೋಪಿಗಳು ಪೊಲೀಸರಿಗೆ ರವಾನಿಸಿದ್ದರು. ಇದು ಆತಂಕಕ್ಕೆ ಕಾರಣವಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಅಹಮದಾಬಾದ್​ ಕ್ರೈಂ ಬ್ರಾಂಚ್ ಪೊಲೀಸರು 8 ತಂಡಗಳನ್ನ ರಚಿಸಿ ಉತ್ತರ ಪ್ರದೇಶದ ಬಲ್ಲಿಯಾ … Continue reading ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು