ವಿಕಾಸ ದುಬೆಯ ಪ್ರಮುಖ ಸಹಾಯಕ ಚಿತ್ರಕೂಟದಲ್ಲಿ ಅರೆಸ್ಟ್​​​​….!

ಲಖನೌ: ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ದರೋಡೆಕೋರ ವಿಕಾಸ್ ದುಬೆನ ಸಹಾಯಕನನ್ನು ಚಿತ್ರಕೂಟ ಜಿಲ್ಲೆಯಲ್ಲಿ ಬಂಧಿಸಿದೆ. ಬಂಧಿತ ಸಹಾಯಕ ಬಾಲ್ ಗೋವಿಂದ್ ದುಬೆ ಅಲಿಯಾಸ್ ಲಾಲು, ಬಿಕ್ರು ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಸಹಾಯಕನಾಗಿದ್ದಾನೆ ಎಂದು ಎಸ್‌ಟಿಎಫ್ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ‘ ಇದನ್ನೂ ಓದಿ:  ಬಿಜೆಪಿ ಸಂಸತ್​ ಸದಸ್ಯ ಸಾಕ್ಷಿ ಮಹಾರಾಜ್​ಗೆ ಬಂತು ಪಾಕ್​ ಸಂಖ್ಯೆಯಿಂದ ಬೆದರಿಕೆ ಕರೆ ಈತ ಬಿಕ್ರು ನಿವಾಸಿಯಾಗಿದ್ದು, ಸೋಮವಾರ ಚಿತ್ರಕೂಟದ ಕಾರ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ … Continue reading ವಿಕಾಸ ದುಬೆಯ ಪ್ರಮುಖ ಸಹಾಯಕ ಚಿತ್ರಕೂಟದಲ್ಲಿ ಅರೆಸ್ಟ್​​​​….!