ಬೆಳಗಾವಿ: ಬೆಳಗಾವಿ ಕೆಎಲ್‌ಇ ವೇಣುಧ್ವನಿ 90.4 ಎಫ್.ಎಂ. ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನದ ಕುರಿತು ಕೆಎಲ್‌ಇ ಆಸ್ಪತ್ರೆ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಜಾಗೃತಿಯ ನೇರ ಫೋನ್-ಇನ್ ಕಾರ್ಯಕ್ರಮ ಶನಿವಾರ ಜರುಗಿತು.
ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಯಪ್ರಕಾಶ ಅಪ್ಪಾಜಿಗೋಳ ಅವರು ಬೆಳಗ್ಗೆ 10ರಿಂದ 11ಗಂಟೆ ವರೆಗೆ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿ, ಜಾಗೃತಿ ಮೂಡಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ.ಎಸ್. ಮತ್ತು ಅನುಪಮಾ ಕಾರ್ಯಕ್ರಮ ನಡೆಸಿಕೊಟ್ಟರು.
ವೇಣುಧ್ವನಿ 90.4 ಎಫ್‌ಎಂನಿಂದ ಏಡ್ಸ್ ಜಾಗೃತಿ
ನಿಮ್ಮ ಸ್ಮಾರ್ಟ್ಫೋನ್ ನಿಮ್ಮ ಫಿಟ್ನೆಸ್ ಕೋಚ್… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone
Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…
ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್ ಲೈಫ್ ನಡೆಸುತ್ತಾರೆ! Numerology
Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…
ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast
breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…