AIESLನಲ್ಲಿ ಪದವಿ ಪಾಸಾದವರಿಗೆ ಉದ್ಯೋಗಾವಕಾಶ: 283 ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (ಎಐಇಎಸ್‌ಎಲ್) ವಿಮಾನ ನಿರ್ವಹಣೆ ಮತ್ತು ದುರಸ್ತಿ ಸಂಸ್ಥೆಯಾಗಿದ್ದು, (ಎಂಆರ್‌ಒ) ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದೆ. ಪ್ರಸ್ತುತ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.    ಒಟ್ಟು ಹುದ್ದೆಗಳು-283  ಹುದ್ದೆಯ ವಿವರ ಸಹಾಯಕ ಮೇಲ್ವಿಚಾರಕರು-209ಗ್ರಾಜುಯೇಟ್ ಇಂಜಿನಿಯರ್ (ಟ್ರೇನಿ)-74 ವಿದ್ಯಾರ್ಹತೆಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಲ್ಲಿ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಬಿ.ಎಸ್‌ಸಿ, ಬಿ.ಕಾಮ್, ಬಿಎ, ಏರೋನಾಟಿಕಲ್ / ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / … Continue reading AIESLನಲ್ಲಿ ಪದವಿ ಪಾಸಾದವರಿಗೆ ಉದ್ಯೋಗಾವಕಾಶ: 283 ಹುದ್ದೆಗೆ ಅರ್ಜಿ ಆಹ್ವಾನ