More

    PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

    ಬೆಂಗಳೂರು: ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟಿನ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗುತ್ತಿದೆ. ಈಗಾಗಲೇ ‘ಮಾದಕ’ ನಟಿ ರಾಗಿಣಿ ದ್ವಿವೇದಿ ನ್ಯಾಯಾಂಗ ಬಂಧನದಡಿ ಜೈಲು ಸೇರಿದ್ದಾರೆ. ಬಹುಭಾಷಾ ನಟಿ ಸಂಜನಾ ಗಲ್ರಾನಿ, ಸದ್ಯ ಸಿಸಿಬಿ ಕಸ್ಟಡಿಯಲ್ಲಿದ್ದಾರೆ. ಇದೀಗ ಸ್ಯಾಂಡಲ್​ವುಡ್​ನ ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ಗೆ ‘ನಶೆ’ ಜಾಲದ ಕಂಟಕ ಶುರುವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್​ ನೀಡಿದೆ.

    ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಶೇಖ್​ ಫಾಝಿಲ್​ ಆಯೋಜಿಸಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ಪಾಲ್ಗೊಂಡಿದ್ದರು ಮತ್ತು ಅಲ್ಲದೆ ಕೆಲ ಆರೋಪಿಗಳು ಇವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಪುಷ್ಠೀಕರಿಸುವಂತಿದೆ ಡ್ರಗ್ಸ್​ ಆರೋಪಿಗಳ ಜತೆ ಐಂದ್ರಿತಾರ ಈ ಪೋಟೋಗಳು.ನಟಿ ಸಂಜನಾ ಕೂಡಲ ಫಾಝಿಲ್​ ಪಾರ್ಟಿಯಲ್ಲಿ ಪಾಲ್ಗೊಂಡದ್ದು ಈಗಗಾಲೇ ಬಹಿರಂಗಗೊಂಡಿದೆ. PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್ PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

    PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

    PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

    PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

    ‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’

    VIDEO / PHOTOS ಆದಿತ್ಯನ ಕೋಟೆಯಲ್ಲಿ ರಾತ್ರಿಪೂರ್ತಿ ನಡೆಯುತ್ತಿತ್ತು ಮೋಜು ಮಸ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts