PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್

ಬೆಂಗಳೂರು: ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟಿನ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗುತ್ತಿದೆ. ಈಗಾಗಲೇ ‘ಮಾದಕ’ ನಟಿ ರಾಗಿಣಿ ದ್ವಿವೇದಿ ನ್ಯಾಯಾಂಗ ಬಂಧನದಡಿ ಜೈಲು ಸೇರಿದ್ದಾರೆ. ಬಹುಭಾಷಾ ನಟಿ ಸಂಜನಾ ಗಲ್ರಾನಿ, ಸದ್ಯ ಸಿಸಿಬಿ ಕಸ್ಟಡಿಯಲ್ಲಿದ್ದಾರೆ. ಇದೀಗ ಸ್ಯಾಂಡಲ್​ವುಡ್​ನ ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ಗೆ ‘ನಶೆ’ ಜಾಲದ ಕಂಟಕ ಶುರುವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್​ ನೀಡಿದೆ. ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಶೇಖ್​ ಫಾಝಿಲ್​ ಆಯೋಜಿಸಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ಪಾಲ್ಗೊಂಡಿದ್ದರು ಮತ್ತು ಅಲ್ಲದೆ ಕೆಲ ಆರೋಪಿಗಳು … Continue reading PHOTOS/ ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಜತೆ ಐಂದ್ರಿತಾ ಪೋಸ್