ಫಾಝಿಲ್ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ರೇ, ಈ ಬಗ್ಗೆ ನಟಿ ಹೇಳಿದ್ದೇನು?

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡಿರುವ ಶೇಖ್ ಫಾಝಿಲ್​, ಕ್ಯಾಸಿನೋ ಪಾರ್ಟಿಗೆ ಸೆಲೆಬ್ರಿಟಿಗಳ ಕೈಲಿ ಇತರರನ್ನು ಇನ್ವೈಟ್​ ಮಾಡಿಸುತ್ತಿದ್ದ. ಈ ಪಾರ್ಟಿಗೆ ಬರುವಂತೆ ಸ್ಯಾಂಡಲ್​ವುಡ್​ ನಟಿ ಐಂದ್ರಿತಾ ರೇ ಕೂಡ ಪ್ರಮೋಟ್​ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್​ ಆಗಿದೆ. ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಶೇಖ್​ ಫಾಝಿಲ್​ ಶಾಸಕ ಜಮೀರ್​ ಅಹ್ಮದ್​ರ ಆಪ್ತ, ಡ್ರಗ್ಸ್ ಕೇಸ್​ನ ಪ್ರಮುಖ ಆರೋಪಿ ಕೂಡ. ಫಾಝಿಲ್​ ಆಯೋಜಿಸುತ್ತಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಪಾಲ್ಗೊಳ್ಳುವಂತೆ ಚಿತ್ರನಟಿಯರಿಂದ ಮಾತನಾಡಿಸಿ ರಾಜಕಾರಣಿಗಳು ಮತ್ತು ಗಣ್ಯರ … Continue reading ಫಾಝಿಲ್ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ರೇ, ಈ ಬಗ್ಗೆ ನಟಿ ಹೇಳಿದ್ದೇನು?