More

    ಟಿವಿ, ರೇಡಿಯೋದಲ್ಲಿ ಶಿಕ್ಷಣ ನೀಡಲು ಅನುಮತಿ ನೀಡಿ; ಮಹಾರಾಷ್ಟ್ರ ಶಿಕ್ಷಣ ಸಚಿವೆ

    ನವದೆಹಲಿ: ಲಾಕ್​​ಡೌನ್ ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟಿವಿ, ರೇಡಿಯೋ ಮೂಲಕ ವಿವಿಧ ಅವಧಿಗಳಲ್ಲಿ ಶಿಕ್ಷಣ ಪ್ರಸಾರ ಮಾಡಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.
    ಡಿಡಿ ನ್ಯಾಷನಲ್‌ ಚಾನೆಲ್​​ನಲ್ಲಿ 12 ಗಂಟೆಗಳ ಅವಧಿ (ಸ್ಲಾಟ್) ಹಾಗೂ ರೇಡಿಯೊದಲ್ಲಿ 2 ಗಂಟೆ ಅವಧಿ (ಸ್ಲಾಟ್) ನೀಡಬೇಕೆಂದು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕ್ರಮಬದ್ಧವಾಗಿ ಈ ರೀತಿಯ ಸ್ಲಾಟ್‌ಗಳನ್ನು ನೀಡಿದರೆ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

    ಇದನ್ನೂ ಓದಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದೀರಾ? ಬಿಇಸಿಐಎಲ್ ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್​​ ಆಗಿ

    “ಇದಕ್ಕೆ ಸಂಬಂಧಿಸಿದ ಕಾರ್ಯಗಳು ಪ್ರಾರಂಭವಾಗಿದ್ದು, ನಾವು ಈಗಾಗಲೇ 1000 ಗಂಟೆಗಳ ಅಧ್ಯಯನ ಸಾಮಗ್ರಿಯನ್ನು ಸಂಗ್ರಹಿಸಿದ್ದೇವೆ. ಮಹಾರಾಷ್ಟ್ರ ಎಸ್‌ಸಿಇಆರ್‌ಟಿ ಪ್ರಸಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

    ಮೊಬೈಲ್​ ಸಂಖ್ಯೆಗಿನ್ನು 11 ಅಂಕಿಗಳು, ಟ್ರಾಯ್​ ಶಿಫಾರಸು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts