ಕೇರಳ ವಿಮಾನ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಸ್ಕಿಡ್​ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ. ಘಟನೆಯಲ್ಲಿ ಪೈಲಟ್ ಸೇರಿದಂತೆ ಸಾವಿನ ಸಂಖ್ಯೆ 17ಕ್ಕೇರಿದೆ. ಇದನ್ನು ಮಲಪ್ಪುರಂ ಜಿಲ್ಲಾಧಿಕಾರಿ ದೃಢ ಪಡಿಸಿದ್ದಾರೆ. ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ವಿಮಾನದ ಸಂಖ್ಯೆ IX-1344 ಆಗಿದ್ದು, ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು … Continue reading ಕೇರಳ ವಿಮಾನ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ