ಸಿಬ್ಬಂದಿ ಮೇಲೆ ಹಲ್ಲೆ; ಲಂಡನ್​ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್​

ನವದೆಹಲಿ: ಪ್ರಯಾಣಿಕ ಓರ್ವ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಾರಣ ಲಂಡನ್​ ಕಡೆಗೆ ಹೊರಟಿದ್ದ ಏರ್​ ಇಂಢಿಯಾ ವಿಮಾನವು ದೆಹಲಿಗೆ ವಾಪಸ್ ಆಗಿರುವ ಘಟನೆ ಸೋಮವಾರ ನಡೆದಿದೆ. ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಟೇಕ್​ ಆಪ್​ ಆದ ಕೆಲವೇ ಕ್ಷಣಗಳಲ್ಲಿ ಪ್ರಯಾಣಿಕರೊಬ್ಬರು ಇಬ್ಬರು ಸಿಬ್ಬಂದಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಕಾರಣ ವಿಮಾನವನ್ನು ವಾಪಸ್​ ದೆಹಲಿಯಲ್ಲಿ ಲ್ಯಾಂಡ್​​ ಮಾಡಲಾಯಿತು ಎಂದು ಏರ್​ ಇಂಡಿಯಾ ವಿಮಾನ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎಚ್ಚರಿಕೆಗೆ ಬಗ್ಗದ ಪ್ರಯಾಣಿಕ ವಿಮಾನದ … Continue reading ಸಿಬ್ಬಂದಿ ಮೇಲೆ ಹಲ್ಲೆ; ಲಂಡನ್​ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್​