ಲಾಕ್​ಡೌನ್​ನಿಂದಾಗಿ ದಕ್ಷಿಣ ಭಾರತದಲ್ಲೇಕೆ ಶುಭ್ರವಾಗಿಲ್ಲ ವಾಯಮಂಡಲ? ನಾಸಾ ಅಧ್ಯಯನ ಹೇಳೋದೇನು?

ವಾಷಿಂಗ್ಟನ್​: ದೇಶಾದ್ಯಂತ ಲಾಕ್​ಡೌನ್​ನಿಂದಾಗಿ ಪರಿಸರದಲ್ಲಿ ಭಾರಿ ಬದಲಾವಣೆಗಳಾಗುತ್ತಿವೆ. ಪ್ರಕೃತಿ ತನ್ನ ಸೊಬಗನ್ನು ಮರಳಿ ಪಡೆಯುತ್ತಿದೆ. ಪ್ರಾಣಿಗಳು ತಮ್ಮ ಆವಾಸಸ್ಥಾನದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿವೆ. ಜಲಮೂಲಗಳು ಹಿಂದೆಂದಿಗಿಂತಲೂ ಹೆಚ್ಚು ಸ್ವಚ್ಛವಾಗುತ್ತಿವೆ. ಗಂಗೆ-ಯಮುನೆಯರು ಮಾತ್ರವಲ್ಲ, ಕಾವೇರಿ, ಕಪಿಲೆಯರು ಹೆಚ್ಚು ಶುಭ್ರಗೊಂಡಿದ್ದಾರೆ. ಇದೀಗ ವಾತಾವರಣವೂ ಹೆಚ್ಚು ತಿಳಿಯಾಗಿರುವುದನ್ನು ನಾಸಾ ಸಂಶೋಧಕರು ಪತ್ತೆಹಚ್ಚಿದ್ದಾರೆ. ಹೌದು… ಉತ್ತರಭಾರತದಲ್ಲಂತೂ ವಾಯ ಗುಣಮಟ್ಟ ಭಾರಿ ಪ್ರಮಾಣದಲ್ಲಿ ಸುಧಾರಿಸಿದ್ದು, ಗಾಳಿಯಲ್ಲಿರುವ ಮಾಲಿನ್ಯಕಾರಕಗಳ ಪ್ರಮಾಣವೂ 20 ವರ್ಷ ಹಿಂದಿನಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಲಾಕ್​ಡೌನ್​ ಕಾರಣದಿಂದಾಗಿ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದನ್ನು ಗಮನಿಸಲಾಗಿತ್ತು. … Continue reading ಲಾಕ್​ಡೌನ್​ನಿಂದಾಗಿ ದಕ್ಷಿಣ ಭಾರತದಲ್ಲೇಕೆ ಶುಭ್ರವಾಗಿಲ್ಲ ವಾಯಮಂಡಲ? ನಾಸಾ ಅಧ್ಯಯನ ಹೇಳೋದೇನು?