ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಉದ್ಯೋಗ; ಮಾ.1, 2ರಂದು ನೇರ ಸಂದರ್ಶನ

ಬೆಂಗಳೂರು: ಏರ್ ಇಂಡಿಯಾ ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಗ್ರೌಂಡ್ ಹ್ಯಾಂಡ್ಲಿಂಗ್ ಸೇವೆಗಳನ್ನು ಒದಗಿಸುವ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 82 ವಿಮಾನ ನಿಲ್ದಾಣಗಳಲ್ಲಿ ಗ್ರೌಂಡ್ ಹ್ಯಾಂಡ್ಲಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಸದ್ಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇರಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು ಹುದ್ದೆ: 79 ಹುದ್ದೆಯ ಹೆಸರುರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ 6ಯುಟಿಲಿಟಿ ಏಜೆಂಟ್/ರಾಂಪ್ ಡ್ರೈವರ್ 25ಹ್ಯಾಂಡಿಮನ್ 48 ವಿದ್ಯಾರ್ಹತೆಅಭ್ಯರ್ಥಿಗಳು ಎನ್‌ಸಿಟಿವಿಟಿಯೊಂದಿಗೆ ಎಸ್‌ಎಸ್‌ಸಿ/10ನೇ ತರಗತಿ … Continue reading ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಉದ್ಯೋಗ; ಮಾ.1, 2ರಂದು ನೇರ ಸಂದರ್ಶನ