24.9 C
Bangalore
Wednesday, December 11, 2019

ಆಂಟಿಕ್ ಸೀರೆಯಲ್ಲಿ ರಾಣಿಯಾದ ಐಶಾನಿ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಬೆಂಗಳೂರು: ಅಂದದ ಮೂಗುತಿ, ತೇಲಾಡುವ ಕಿವಿಯೋಲೆ, ಕೊರಳಿನ ಅಂದ ಹೆಚ್ಚಿಸುವ ಮುತ್ತಿನ ಸರ, ಬೆರಳಿಗೆ ಕಾಸಗಲದ ಉಂಗುರ, ಆಭರಣಕ್ಕೆ ಒಪು್ಪವ ಬನಾರಸ್ ಸೀರೆ, ಮುಖದ ಮೇಲೆ ರಾಣಿಯ ಮಂದಹಾಸ.. ಹೌದು, ನಟಿ ಐಶಾನಿ ಶೆಟ್ಟಿ ಥೇಟ್ ರಾಣಿಯ ಅವತಾರ ತಾಳಿದ್ದಾರೆ. ಮಿರಮಿರ ಮಿಂಚುವ ವಸ್ತ್ರಾಭರಣದಲ್ಲಿ ಕಂಗೊಳಿಸುತ್ತಿದ್ದಾರೆ.

ಹಾಗಂತ ಅವರೇನಾದರೂ ಹೊಸ ಸಿನಿಮಾದಲ್ಲಿ ರಾಣಿ ಪಾತ್ರವನ್ನೇನಾದರೂ ಮಾಡುತ್ತಿದ್ದಾರಾ? ಇಲ್ಲ, ಇದ್ಯಾವ ಚಿತ್ರಕ್ಕೂ ಸಂಬಂಧಿಸಿದ ಫೋಟೋ ಅಲ್ಲ. ಬದಲಿಗೆ ರಾಣಿ ಗೆಟಪ್​ನಲ್ಲಿ ಸೆರೆಹಿಡಿದ ಫೋಟೋಶೂಟ್. ಸಹಜವಾಗಿ ರಾಣಿಯ ಗೆಟಪ್​ನಲ್ಲಿ ಕಾಣಿಸಿಕೊಳ್ಳಬೇಕು, ಆ ರೀತಿಯ ಪಾತ್ರ ಸಿಕ್ಕರೆ ಬಿಡದೇ ನಿಭಾಯಿಸಬೇಕು ಎಂಬುದು ಎಲ್ಲ ನಟಿಯರ ಮನದಾಸೆ.

ಆ ಆಸೆಯನ್ನು ಫೋಟೋಶೂಟ್ ಮೂಲಕ ಈಡೇರಿಸಿಕೊಂಡ ಖುಷಿಯಲ್ಲಿದ್ದಾರೆ ಐಶಾನಿ. ಅಷ್ಟೇ ಅಲ್ಲ ಐಶಾನಿ ತೊಟ್ಟ ಸೀರೆಯಲ್ಲೂ ವಿಶೇಷತೆಯೊಂದು ಅಡಗಿದೆ. 100 ವರ್ಷಗಳಿಗೂ ಹಿಂದಿನ ಬನಾರಸ್ ಸೀರೆಯನ್ನು ತೊಟ್ಟು, ಅದಕ್ಕೊಪು್ಪವ ಹ್ಯಾಂಡ್​ಕ್ರಾಫ್ಟ್ ಆಭರಣ ಧರಿಸಿ ಪೋಸ್ ನೀಡಿದ್ದಾರೆ.

‘ಫೋಟೋಶೂಟ್ ಮಾಡಬೇಕೆಂದು ತೀರ್ವನಿಸಿದಾಗ ತಲೆಯಲ್ಲಿ ಯಾವುದೇ ಪರಿಕಲ್ಪನೆ ಇರಲಿಲ್ಲ. ಬಳಿಕ ರಾಣಿ ಲುಕ್ ಮಾಡುವುದು ಅಂತಿಮವಾಯಿತು. ಕಾಸ್ಟ್ಯೂಮ್ ಆಯ್ಕೆ ವೇಳೆ ಶತಮಾನದ ಹಿಂದಿನ ಸೀರೆಯನ್ನು ಆಯ್ದುಕೊಂಡು, ಅದಕ್ಕೆ ಹೊಂದಿಕೆ ಆಗುವ ಆಭರಣವನ್ನೂ ಆರಿಸಿಕೊಂಡೆವು’ ಎನ್ನುವ ಐಶಾನಿ, ‘ಸಿನಿಮಾದಲ್ಲಿ ರಾಣಿಯಾಗಿ ಕಾಣಿಸಿಕೊಳ್ಳಬೇಕೆಂಬ ಆಸೆ ಇದೆ. ಅಂಥ ಅವಕಾಶ ಸಿಕ್ಕರೆ ಕಣ್ಮುಚ್ಚಿ ಒಪ್ಪಿಕೊಳ್ಳುತ್ತೇನೆ. ಅದಕ್ಕಿಂತ ಮುನ್ನ ರಾಣಿಯಾಗಿ ಹೇಗೆ ಕಾಣಿಸಿಕೊಳ್ಳುತ್ತೇನೆ ಎಂಬುದನ್ನು ನೋಡುವುದಕ್ಕೆ ಈ ಫೋಟೋಶೂಟ್ ಮಾಡಿದ್ದೇವೆ’ ಎಂದೂ ಹೇಳಿಕೊಳ್ಳುತ್ತಾರೆ.

ಸದ್ಯ ‘ನಮ್ ಗಣಿ ಬಿಕಾಂ ಪಾಸ್’ ಸಿನಿಮಾ ಯಶಸ್ಸಿನ ಗುಂಗಿನಲ್ಲಿರುವ ಐಶಾನಿ, ‘ಹೊಂದಿಸಿ ಬರೆಯಿರಿ’ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.10ರಿಂದ ತೀರ್ಥಹಳ್ಳಿಯಲ್ಲಿ ಚಿತ್ರೀಕರಣ ನಡೆಯಲಿದ್ದು, ಅದಾದ ಬಳಿಕ ‘ಧರಣಿ ಮಂಡಲ ಮಧ್ಯೆದೊಳಗೆ’ ಸೆಟ್​ಗೂ ಹಾಜರಿ ಹಾಕಲಿದ್ದಾರೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...