More

    ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಕರೊನಾ ವರದಿ ನೆಗೆಟಿವ್​; ಆಸ್ಪತ್ರೆಯಿಂದ ಡಿಸ್ಚಾರ್ಜ್​

    ಕರೊನಾ ಸೋಂಕಿಗೆ ತುತ್ತಾಗಿದ್ದ ನಟ ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಇದೀಗ ಅದರಿಂದ ಸಂಪೂರ್ಣ ಗುಣಮುಖರಾಗಿದ್ದು, ವರದಿ ನೆಗೆಟಿವ್ ಬಂದಿದೆ. ಕಳೆದೊಂದು ವಾರದಿಂದ ಮನೆಯಲ್ಲಿಯೇ ಹೋಮ್​ ಕ್ವಾರಂಟೈನ್​ ಇದ್ದ ಐಶ್ವರ್ಯಾ, ಇಂದು ಗುಣಮುಖರಾದ ಬಗ್ಗೆ ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ಸುಶಾಂತ್​ ಆತ್ಮಹತ್ಯೆಗೆ ರಿಯಾ ಚಕ್ರವರ್ತಿ ಪ್ರಚೋದನೆ, ದೂರು ದಾಖಲಿಸಿದ ರಜಪೂತ್​ ತಂದೆ

    ‘ದೇವರ ಕೃಪೆಯಿಂದ ಕೋವಿಡ್​ನಿಂದ ಗುಣಮುಖನಾಗಿದ್ದೇನೆ. ವರದಿ ನೆಗೆಟಿವ್ ಬಂದಿದ್ದು, ನಿಮ್ಮ ಪ್ರೀತಿ ಮತ್ತು ಪ್ರಾರ್ಥನೆಗೆ ನನ್ನ ಕೃತಜ್ಞತೆಗಳು. ಈ ಕರೊನಾ ಹಾವಳಿ ಇನ್ನು ನಿಂತಿಲ್ಲ. ಹಾಗಾಗಿ ಎಲ್ಲರೂ ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ’ ಎಂದು ಹೇಳಿಕೊಂಡಿದ್ದಾರೆ.

    ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಕರೊನಾ ವರದಿ ನೆಗೆಟಿವ್​; ಆಸ್ಪತ್ರೆಯಿಂದ ಡಿಸ್ಚಾರ್ಜ್​
    ಅಂದಹಾಗೆ ಜುಲೈ 20ರಂದು ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದ ಐಶ್ವರ್ಯಾಗೆ ಕರೊನಾ ಸೋಂಕು ಇರುವುದು ಧೃಡಪಟ್ಟಿತ್ತು. ಇತ್ತೀಚೆಗಷ್ಟೇ ಧ್ರುವಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಲ್ಲೂ ಕರೊನಾ ಕಾಣಿಸಿಕೊಂಡಿತ್ತು. ಅವರ ವರದಿ ಸಹ ನೆಗೆಟಿವ್​ ಬಂದಿತ್ತು.

    ಅಕ್ಷಯ್​ ಕುಮಾರ್ ಜತೆ ಸೂರ್ಯವಂಶಿ ಚಿತ್ರದಲ್ಲಿ ನಟಿಸಿದ ಕಲಾವಿದ ಇದೀಗ ತರಕಾರಿ ವ್ಯಾಪಾರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts