ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಕರೊನಾ ವರದಿ ನೆಗೆಟಿವ್​; ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೆ ತುತ್ತಾಗಿದ್ದ ನಟ ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಇದೀಗ ಅದರಿಂದ ಸಂಪೂರ್ಣ ಗುಣಮುಖರಾಗಿದ್ದು, ವರದಿ ನೆಗೆಟಿವ್ ಬಂದಿದೆ. ಕಳೆದೊಂದು ವಾರದಿಂದ ಮನೆಯಲ್ಲಿಯೇ ಹೋಮ್​ ಕ್ವಾರಂಟೈನ್​ ಇದ್ದ ಐಶ್ವರ್ಯಾ, ಇಂದು ಗುಣಮುಖರಾದ ಬಗ್ಗೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸುಶಾಂತ್​ ಆತ್ಮಹತ್ಯೆಗೆ ರಿಯಾ ಚಕ್ರವರ್ತಿ ಪ್ರಚೋದನೆ, ದೂರು ದಾಖಲಿಸಿದ ರಜಪೂತ್​ ತಂದೆ ‘ದೇವರ ಕೃಪೆಯಿಂದ ಕೋವಿಡ್​ನಿಂದ ಗುಣಮುಖನಾಗಿದ್ದೇನೆ. ವರದಿ ನೆಗೆಟಿವ್ ಬಂದಿದ್ದು, ನಿಮ್ಮ ಪ್ರೀತಿ ಮತ್ತು ಪ್ರಾರ್ಥನೆಗೆ ನನ್ನ ಕೃತಜ್ಞತೆಗಳು. ಈ ಕರೊನಾ ಹಾವಳಿ ಇನ್ನು ನಿಂತಿಲ್ಲ. … Continue reading ಅರ್ಜುನ್​ ಸರ್ಜಾ ಪುತ್ರಿ ಐಶ್ವರ್ಯಾ ಕರೊನಾ ವರದಿ ನೆಗೆಟಿವ್​; ಆಸ್ಪತ್ರೆಯಿಂದ ಡಿಸ್ಚಾರ್ಜ್​