ಐಶ್ವರ್ಯ ಫಸ್ಟ್​ನೈಟ್​​ ದಿನ ಮಂಚವೇ ಮುರಿದು ಹೋಗಿತ್ತು; ಮಧುಚಂದ್ರದ ಅಜ್ಞಾತ ಸ್ಟೋರಿ ರಿವೀಲ್…

ಮುಂಬೈ; ಬಾಲಿವುಡ್​ನ ಕ್ಯೂಟ್​​ ಜೋಡಿಯಲ್ಲಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್​​  ​ಜೋಡಿ ಕೂಡಾ ಒಂದಾಗಿದೆ. ದಂಪತಿ ಸುಂದರ ಸಂಸಾರದಲ್ಲಿ ಎನೋ ಸರಿ ಇಲ್ಲ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿ ಮುನ್ನೆಲೆಗೆ ಬಂದಿತ್ತು. ಈ ಜೋಡಿ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಈ ಹಿಂದಿನ ಸಂದರ್ಶನದ ಸುದ್ದಿಯೊಂದು ವೈರಲ್​​ ಆಗುತ್ತಿದೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಬಾಲಿವುಡ್‌ನಲ್ಲಿ ಹೆಚ್ಚು ಮಾತನಾಡುವ ಜೋಡಿಗಳಲ್ಲಿ ಒಬ್ಬರು. ಈ ತಾರಾ ಜೋಡಿಯು 16 ವರ್ಷಗಳಿಗೂ ಹೆಚ್ಚು ಕಾಲ ದಾಂಪತ್ಯ ಜೀವನವನ್ನು ಆನಂದಿಸುತ್ತಿದೆ. … Continue reading ಐಶ್ವರ್ಯ ಫಸ್ಟ್​ನೈಟ್​​ ದಿನ ಮಂಚವೇ ಮುರಿದು ಹೋಗಿತ್ತು; ಮಧುಚಂದ್ರದ ಅಜ್ಞಾತ ಸ್ಟೋರಿ ರಿವೀಲ್…