ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ ಧನುಷ್​ ಮತ್ತು ಐಶ್ವರ್ಯಾ!

ಚೆನ್ನೈ: ಇಬ್ಬರು ಬೇರೆಯಾಗುತ್ತಿರುವುದಾಗಿ ಘೋಷಣೆ ಮಾಡಿದ ಎರಡು ವರ್ಷಗಳ ಬಳಿಕ ಮಾಜಿ ತಾರಾದಂಪತಿಯಾದ ನಟ ಧನುಷ್​ ಹಾಗೂ ಸೂಪರ್​ಸ್ಟಾರ್​ ರಜಿನಿಕಾಂತ್​ ಪುತ್ರಿ ಐಶ್ವರ್ಯಾ ರಜಿನಿಕಾಂತ್​ ಇತ್ತೀಚೆಗಷ್ಟೇ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿರುವುದಾಗಿ ಆಪ್ತ ಮೂಲಗಳು ತಿಳಿಸಿವೆ. ಪರಸ್ಪರ ಒಪ್ಪಿಗೆ ಮೇರೆಗೆ ಸೆಕ್ಷನ್​ 13 ಬಿ ಅಡಿಯಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದಾರೆ. ತಾವಿಬ್ಬರು ಒಪ್ಪಿ ಬೇರೆಯಾಗುತ್ತಿರುವುದಾಗಿ 2022ರ ಜನವರಿಯಲ್ಲಿ ಸಾಮಾಜಿಕ ಜಾಲತಾಣ ಮೂಲಕ ಘೋಷಣೆ ಮಾಡಿದ್ದರು. ಆ ಸಮಯದಲ್ಲಿ ಈ ಸಂಗತಿ ಅಭಿಮಾನಿಗಳಿಗೆ ಭಾರಿ ಆಘಾತವನ್ನು … Continue reading ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ ಧನುಷ್​ ಮತ್ತು ಐಶ್ವರ್ಯಾ!