ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ; 3.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ

ಚೆನ್ನೈ: ನಟ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಐಶ್ವರ್ಯ ಅವರು ತೆನಾಂಪೇಟೆ ಪೊಲೀಸರಿಗೆ ದೂರು ನೀಡಿದ್ದು, ಕಳ್ಳರಿಗಾಗಿ ಪೊಲೀಸ್ ಬಲೆ ಬೀಸಿದ್ದು, ಖದೀಮರಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ:  VIDEO | ನ್ಯೂಸ್‌ ಓದುತ್ತಲೇ ದಿಢೀರ್‌ ಕುಸಿದು ಬಿದ್ದ ನಿರೂಪಕಿ..! ಎಫ್‍ ಐಆರ್ ಪ್ರಕಾರ, ’60 ಪವನ್ ಚಿನ್ನ, ಮೂರು ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ವಸ್ತುಗಳು, ವ್ರಜದ ಆಭರಣ … Continue reading ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ; 3.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ