VIDEO| 1996ರ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಾಕರ್​ ಯೂನಿಸ್​ಗೆ​ ದುಸ್ವಪ್ನವಾಗಿ ಕಾಡಿದ್ದರು ಅಜಯ್​ ಜಡೇಜಾ!

ನವದೆಹಲಿ: ಕ್ರಿಕೆಟ್​ ಹುಟ್ಟುವಿನಿಂದ ಹಿಡಿದು ಇಂದಿನವರೆಗೂ ಇಂಡೋ-ಪಾಕ್​ ಕದನ ರೋಚಕತೆ ಕಾಯ್ದುಕೊಂಡಿದೆ. ಅದರಲ್ಲೂ ವಿಶ್ವಕಪ್​ ಕದನಗಳ ಬಗ್ಗೆಯಂತೂ ಹೇಳತೀರದು, ಐಸಿಸಿ ಟಿ20 ಮತ್ತು ಏಕದಿನ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಒಟ್ಟು 14 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಗಮನಾರ್ಹ ಸಂಗತಿ ಏನೆಂದರೆ, ಏಕದಿನ ವಿಶ್ವಕಪ್​ನಲ್ಲಿ ಏಳು ಬಾರಿಯೂ ಭಾರತವೇ ವಿಜಯೋತ್ಸವ ಆಚರಿಸಿದೆ. ಟಿ20 ವಿಶ್ವಕಪ್​ನಲ್ಲಿಯೂ 7 ಬಾರಿ ಉಭಯ ತಂಡಗಳು ಸೆಣಸಾಡಿದ್ದು, ಪಾಕಿಸ್ತಾನ 2021ರಲ್ಲಿ ಒಂದು ಬಾರಿ ಗೆಲುವು ದಾಖಲಿಸಿದೆ. ಎರಡು ಮಾದರಿಯಲ್ಲೂ ಭಾರತವೇ ಪಾರುಪತ್ಯ ಸಾಧಿಸಿದೆ. … Continue reading VIDEO| 1996ರ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಾಕರ್​ ಯೂನಿಸ್​ಗೆ​ ದುಸ್ವಪ್ನವಾಗಿ ಕಾಡಿದ್ದರು ಅಜಯ್​ ಜಡೇಜಾ!