ಕ್ಯಾಪ್ಟನ್ ಆಗಿ ಹಾರ್ದಿಕ್​ ಯಶಸ್ಸಿನ ಹಿಂದೆ ಇವರ ಪಾತ್ರ ಹೆಚ್ಚಿತ್ತು! ಶಾಕಿಂಗ್ ಸಂಗತಿ ತೆರದಿಟ್ಟ ಅಜಿತ್ ಅಗರ್ಕರ್​

ನವದೆಹಲಿ: ಮುಂಬರುವ ಶ್ರೀಲಂಕಾ ವಿರುದ್ಧದ ವೈಟ್ ಬಾಲ್​ ಪಂದ್ಯಗಳಿಗೆ ಟೀಮ್ ಇಂಡಿಯಾ ಸನ್ನದ್ಧಗೊಂಡಿದ್ದು, ಹಲವು ಮಹತ್ವದ ಬದಲಾವಣೆಗಳೊಂದಿಗೆ ಬಿಸಿಸಿಐ ಮುಂದೆ ಬಂದಿದೆ. ಏಕದಿನ ಪಂದ್ಯಗಳಿಗೆ ಟಿ20 ವಿಶ್ವಕಪ್ ವಿಜೇತ ಕ್ಯಾಪ್ಟನ್ ರೋಹಿತ್ ಶರ್ಮ ಎಂದಿನಂತೆ ಇಲ್ಲಿಯೂ ನಾಯಕತ್ವ ವಹಿಸಿಕೊಂಡಿದ್ದರೆ, ಟಿ20 ಮ್ಯಾಚ್​ಗಳಿಗೆ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಎರಡು ಫಾರ್ಮೆಟ್​ನಲ್ಲಿಯೂ ಭಾರತ ತಂಡಕ್ಕೆ ಶುಭಮನ್ ಗಿಲ್ ಉಪನಾಯಕನಾಗಿ ಕಣಕ್ಕಿಳಿಯಲಿರುವುದು ವಿಶೇಷ. ಇದನ್ನೂ ಓದಿ: ಶಿರೂರಿನಲ್ಲಿ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯದ … Continue reading ಕ್ಯಾಪ್ಟನ್ ಆಗಿ ಹಾರ್ದಿಕ್​ ಯಶಸ್ಸಿನ ಹಿಂದೆ ಇವರ ಪಾತ್ರ ಹೆಚ್ಚಿತ್ತು! ಶಾಕಿಂಗ್ ಸಂಗತಿ ತೆರದಿಟ್ಟ ಅಜಿತ್ ಅಗರ್ಕರ್​