ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರನೇಮಕ

ನವದೆಹಲಿ: ಕೇಂದ್ರ ಸರ್ಕಾರವು ಅಜಿತ್ ದೋವಲ್ ಅವರನ್ನು ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಮರುನೇಮಕ ಮಾಡಿದ್ದಾರೆ. ಪಿಕೆ ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರುನೇಮಕ ಮಾಡಲಾಗಿದೆ. ಇದನ್ನೂ ಓದಿ: ನಾಗ್ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರ ಸಾವು! ಜೂ.10ರಿಂದ ಜಾರಿಗೆ ಬರುವಂತೆ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಪಿ.ಕೆ. ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಡಾ. ಪಿ.ಕೆ. ಮಿಶ್ರಾ ಅವರನ್ನು ನೇಮಕ ಮಾಡಲು ಕ್ಯಾಬಿನೆಟ್ ನೇಮಕಾತಿ ಸಮಿತಿಯು … Continue reading ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರನೇಮಕ