ಬಿಎಸ್​ಪಿ ಪಕ್ಷದಿಂದ ಅಖಂಡ ಶ್ರೀನಿವಾಸ್ ಸ್ಪರ್ಧೆ!

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ ಪರವಾಗಿ ಸಿದ್ದರಾಮಯ್ಯ ಬ್ಯಾಟಿಂಗ್​ ಮಾಡಿದರೂ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರಕರಣದಿಂದಾಗಿ ಟಿಕೆಟ್​ ಸಿಕ್ಕಿರಲಿಲ್ಲ. ಪುಲಕೇಶಿಯನಗರದ ಮೇಲೆ ಕಣ್ಣಿಟ್ಟಿದ್ದ ಸಂಪತ್ ರಾಜ್ ಪರವಾಗಿ ಬ್ಯಾಟಿಂಗ್ ಡಿಕೆಶಿ ಮಾಡಿದ್ದರು. ಆದರೆ ಕಡೆಗೆ ಅಖಂಡ ಶ್ರೀನಿವಾಸ್​ಗೆ ಟಿಕೆಟ್​ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಬಿಎಸ್​ಪಿ ಯಿಂದ ಸ್ಪರ್ಧಿಸಲು ಅಖಂಡ ಮುಂದಾಗಿದ್ದಾರೆ. ಪುಲಕೇಶಿ ನಗರದಲ್ಲಿ ಬಿಎಸ್​ಪಿಯಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆಮಾಡುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ ಮೊದಲಿಗೆ ಕಾಂಗ್ರೆಸ್​ನಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. … Continue reading ಬಿಎಸ್​ಪಿ ಪಕ್ಷದಿಂದ ಅಖಂಡ ಶ್ರೀನಿವಾಸ್ ಸ್ಪರ್ಧೆ!