More

    ಸಾಂಸ್ಕೃತಿಕ ನಾಯಕ ಘೋಷಣೆಗೆ ಅಭಾಶಸಾಪ ಅಭಿನಂದನೆ

    ಬೆಂಗಳೂರು : ವಿಶ್ವದ ಮಹಾ ಮಾನವತಾವಾದಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯ ಮೂಲಕ ಕಾಯಕ, ದಾಸೋಹ ಸಿದ್ಧಾಂತವನ್ನು ಪ್ರತಿಪಾದಿಸಿದ ಜಗಜ್ಯೋತಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಘೋಷಣೆ ಮಾಡಿರುವುದನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.

    ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯವೆಂಬ ವಿಶಿಷ್ಟ ಅನುಭಾವ ಸಾಹಿತ್ಯವನ್ನು ನೀಡಿದ ವಚನಕಾರರ ಮುಂದಾಳತ್ವ ವಹಿಸಿ, ಸೀಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣನವರದ್ದು ಸರ್ವಮಾನ್ಯ ವ್ಯಕ್ತಿತ್ವ. ಅಂತಹ ಬಸವಣ್ಣನವರಿಗೆ ವಿಶಿಷ್ಟ ಗೌರವ ಸೂಚಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಸಂಪುಟದ ಎಲ್ಲ ಸದಸ್ಯರಿಗೆ ಅಭಾಶಸಾಪ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts