‘ನಂಗೆ ಬಿಜೆಪಿ ಬಗ್ಗೆ ನಂಬಿಕೆ ಇಲ್ಲ, ಕರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ!’ ಕರೊನಾ ಲಸಿಕೆಯ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿದ ನಾಯಕ

ಲಖನೌ: ಕರೊನಾ ಲಸಿಕೆ ಬಹುತೇಕ ಯಶಸ್ವಿಯಾಗಿದ್ದು, ಇಂದಿನಿಂದ ಭಾರತದಲ್ಲಿಯೂ ಲಸಿಕೆ ವಿತರಣೆ ಕೆಲಸ ಆರಂಭವಾಗಿದೆ. ಆದರೆ ಕರೊನಾ ಲಸಿಕೆಯ ಸಾಮರ್ಥ್ಯದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಜನರಲ್ಲಿ ಬಾಕಿಯುಳಿದಿವೆ. ಲಸಿಕೆ ವಿತರಣೆ ಆರಂಭವಾದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕರೊಬ್ಬರು, ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕರೆದಿದ್ದು, ಅದರ ವಿರುದ್ಧ ಅಪನಂಬಿಕೆ ಹೊರಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾದ ಸಚಿವೆ ಶಶಿಕಲಾ ಜೊಲ್ಲೆ; ಮೂರು ಶಾಲೆಗಳ ದತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ … Continue reading ‘ನಂಗೆ ಬಿಜೆಪಿ ಬಗ್ಗೆ ನಂಬಿಕೆ ಇಲ್ಲ, ಕರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ!’ ಕರೊನಾ ಲಸಿಕೆಯ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿದ ನಾಯಕ