‘ಸೂರ್ಯವಂಶಿ’ ಬಿಡುಗಡೆ ಯಾವಾಗ ಎಂದು ಅವರಿಬ್ಬರಿಗೆ ಮಾತ್ರ ಗೊತ್ತಂತೆ!

ಮುಂಬೈ: ಲಾಕ್​ಡೌನ್​ನಿಂದಾಗಿ ಸಾಕಷ್ಟು ತಡವಾದ ಒಂದು ಚಿತ್ರವೆಂದರೆ, ಅದು ಅಕ್ಷಯ್​ ಕುಮಾರ್​ ಅಭಿನಯದ ‘ಸೂರ್ಯವಂಶಿ’. ಕಳೆದ ವರ್ಷ (2020) ಮಾರ್ಚ್​​ ತಿಂಗಳಲ್ಲೇ ಈ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಲಾಕ್​ಡೌನ್​ನಿಂದ ಬಿಡುಗಡೆ ತಡವಾಯಿತು. ಆ ನಂತರ ಒಟಿಟಿಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯಿತಾದರೂ, ಚಿತ್ರತಂಡ ಮಾತ್ರ ಯಾವುದೇ ಕಾರಣಕ್ಕೆ ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ, ಚಿತ್ರ ನೇರವಾಗಿ ಚಿತ್ರಮಂದಿರಗಳಲ್ಲೇ ಬಿಡಗುಡೆಯಾಗುತ್ತದೆ ಎಂದು ಸ್ಪಷ್ಟಪಡಿಸಿತು. ಇದನ್ನೂ ಓದಿ: ಬ್ಲೂಫಿಲ್ಮ್ಂ ಕೇಸ್‌ನಲ್ಲಿ ಅಪ್ಪ ಜೈಲುಪಾಲು- ಅಮ್ಮನ ಕಣ್ಣೀರು: ಇನ್‌ಸ್ಟಾಗ್ರಾಂನಲ್ಲಿ ಮಗನ … Continue reading ‘ಸೂರ್ಯವಂಶಿ’ ಬಿಡುಗಡೆ ಯಾವಾಗ ಎಂದು ಅವರಿಬ್ಬರಿಗೆ ಮಾತ್ರ ಗೊತ್ತಂತೆ!