ಅತೀ ಹೆಚ್ಚು ಸಂಭಾವನೆ ಪಡೆಯುವ ನಟ … ಫೋರ್ಬ್ಸ್ ಪಟ್ಟಿಯಲ್ಲಿ ಏಕೈಕ ಭಾರತೀಯ ಅಕ್ಷಯ್

ಫೋರ್ಬ್ಸ್ ​​ಸಂಸ್ಥೆಯು ಪ್ರತೀ ವರ್ಷ, ಜಗತ್ತಿನ 100 ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿಗಳ ಸಮೀಕ್ಷೆ ನಡೆಸುತ್ತಿದೆ. ಕಳೆದ ವರ್ಷದ ಪಟ್ಟಿಯಲ್ಲಿ ಭಾರತದಿಂದ ಅಕ್ಷಯ್ ಕುಮಾರ್ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಕ್ಯಾನ್ಸರ್ ನೋವನ್ನು ನಾನೂ ಅನುಭವಿಸಿದ್ದೇನೆ; ಸಂಜಯ್​ ದತ್​ ಚೇತರಿಕೆಗೆ ಯುವರಾಜ್ ಸಿಂಗ್​ ಹಾರೈಕೆ ಇದೀಗ ಫೋರ್ಬ್ಸ್​ ಸಂಸ್ಥೆಯು ಇನ್ನೊಂದು ಪಟ್ಟಿ ಬಿಡುಗಡೆ ಮಾಡಿದೆ. 2020ರಲ್ಲಿ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ 10 ಜನರ ಪಟ್ಟಿ ಮಾಡಿದ್ದು, ಈ ಪಟ್ಟಿಯಲ್ಲೂ ಅಕ್ಷಯ್​ ಕುಮಾರ್​ ಅವರು … Continue reading ಅತೀ ಹೆಚ್ಚು ಸಂಭಾವನೆ ಪಡೆಯುವ ನಟ … ಫೋರ್ಬ್ಸ್ ಪಟ್ಟಿಯಲ್ಲಿ ಏಕೈಕ ಭಾರತೀಯ ಅಕ್ಷಯ್