17 C
Bangalore
Wednesday, December 11, 2019

ಕಾಣೆಯಾದ ಬಾಲಕಿ ಶವವಾಗಿ ಪತ್ತೆ

Latest News

ಕ್ರಿಮ್್ಸ ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಇಬ್ಬರು ಹಿರಿಯ ವೈದ್ಯರ ಪೈಪೋಟಿ

ವಿಜಯವಾಣಿ ಸುದ್ದಿಜಾಲ ಕಾರವಾರ: ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜ್(ಕ್ರಿಮ್್ಸ) ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಕಿಮ್ಸ್​ನ ಇಬ್ಬರು ಹಿರಿಯ ವೈದ್ಯರ ನಡುವೆ ಪೈಪೋಟಿ ಇದೆ....

ವಾರಕ್ಕೊಮ್ಮೆ ಬ್ಯಾಗ್​ಲೆಸ್ ಡೇ ಯೋಜನೆ; ಶಿಕ್ಷಣ ಸಚಿವ ಸುರೇಶಕುಮಾರ

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ: ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ, ಉತ್ಸಾಹ ಹೆಚ್ಚಿಸಲು ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮುಂಬರುವ ಶೈಕ್ಷಣಿಕ ವರ್ಷದಿಂದ...

ಬುಡಮೇಲಾದ ಸಿದ್ದು ಭವಿಷ್ಯ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯವೆಲ್ಲ ಬುಡಮೇಲಾಗಿದೆ. ಅವರು ತಮ್ಮ ಜ್ಯೋತಿಷಾಲಯ ಮುಚ್ಚಿಕೊಂಡು ಹೋಗಿದ್ದಾರೆ. ಬುರುಡೆ ಬಿಡೋದೆ ಅವರ ಕೆಲಸ. ಬುರುಡೆ...

ಪಿಬಿ ರಸ್ತೆಯಲ್ಲಿ ಟಯರ್ ಅಂಗಡಿ!

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಿಆರ್​ಎಫ್ ಅನುದಾನದಡಿ ನಿರ್ವಿುಸಲಾದ ಚನ್ನಮ್ಮ ವೃತ್ತ- ಬಂಕಾಪುರ ಚೌಕ ವೃತ್ತದ ಪಿಬಿ ರಸ್ತೆ ಈಗ ಅತಿಕ್ರಮಣಕಾರರ ಸ್ವರ್ಗವಾಗಿ ಮಾರ್ಪಟ್ಟಿದೆ....

ಹಳ್ಳಿಗರಿಗೆ ಅಶುದ್ಧ ನೀರೇ ಗತಿ!

ವೀರೇಶ ಹಾರೋಗೇರಿ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ವಿುಸಿದ ಶುದ್ಧ ನೀರಿನ ಘಟಕಗಳು ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿವೆ. ಇದರಿಂದಾಗಿ...

ಆಲಮಟ್ಟಿ: ಚಿಮ್ಮಲಗಿ ಭಾಗ-2 ಪುನರ್ವಸತಿ ಕೇಂದ್ರದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಶಂಕೆ ಮೂಡಿದೆ.

ಭಾನುವಾರ ಕಾಣೆಯಾಗಿದ್ದ 12 ವರ್ಷದ ಬಾಲಕಿ ಸೋಮವಾರ ಜಮೀನೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಬಾಲಕಿ ಶವ ನಗ್ನವಾಗಿತ್ತಲ್ಲದೆ ಮೈಮೇಲೆ ಗಾಯದ ಗುರುತುಗಳಿದ್ದವು. ತೊಗರಿ ಹೊಲದಲ್ಲಿ ಹಲವರು ಓಡಾಡಿದ್ದರಿಂದ ಹಲವೆಡೆ ತೊಗರಿ ಬೆಳೆ ನಾಶವಾಗಿದ್ದು ಕಂಡು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಭಾನುವಾರ ರಾತ್ರಿ 8 ಗಂಟೆಯಾದರೂ ಮನೆಗೆ ಬಾರದ ಬಾಲಕಿ ಪೋಷಕರು ರಾತ್ರಿಯಿಡಿ ಹುಡುಕಾಟ ನಡೆಸಿದ್ದರು. ಶವಪರೀಕ್ಷೆ ನಂತರವೇ ಬಾಲಕಿ ಮೇಲೆ ಅತ್ಯಾಚಾರವಾಗಿದೆಯೋ ಇಲ್ಲವೊ ಎಂಬ ಬಗ್ಗೆ ನಿಖರ ಕಾರಣ ಏನೆಂಬುದು ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ: ಬಾಲಕಿಯ ಶವ ಪತ್ತೆಯಾದ ನಂತರ ಸೋಮವಾರ ಸಂಜೆ ಗ್ರಾಮದ ಸಿದ್ದು ಉಪ್ಪಾರ, ರಾಮು ಜಗತಾಪ ಸೇರಿ ಹಲವರು ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಬಂಧಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಪ್ರತಿಭಟನಾ ಸ್ಥಳಕ್ಕೆ ಬಸವನಬಾಗೇವಾಡಿ ಸಿಪಿಐ ಶಿರಹಟ್ಟಿ ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

Stay connected

278,739FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...