16 C
Bangalore
Thursday, December 12, 2019

ಮಸೂತಿ ಪರಿಹಾರ ಕೇಂದ್ರಕ್ಕೆ ಹರಿದು ಬಂದ ದೇಣಿಗೆ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ಆಲಮಟ್ಟಿ: ಮಸೂತಿ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಭಾನುವಾರ ದೇಣಿಗೆಗಳ ಮಹಾಪೂರವೇ ಒದಗಿಬಂದಿತು.

ವಿಜಯಪುರದ ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜಿನವರು 25 ಕೆಜಿ ಅಕ್ಕಿ, ಸೀರೆ, ಬ್ಲಾಂಕೆಟ್, ಟೂತ್‌ಪೇಸ್ಟ್, ಬ್ರಶ್, ಸಾಬೂನು, ಸೊಳ್ಳೆಬತ್ತಿಯ 50 ಕಿಟ್, ನಿಡಗುಂದಿಯ ರವಿ ಕೋಷ್ಠಿ ಮತ್ತು ಗೋಪಾಲ ಪತ್ತಾರ ಗೆಳೆಯರ ಬಳಗದವರು 100 ಟವೆಲ್, ಮಧ್ಯಾಹ್ನದ ಊಟಕ್ಕೆ ಬೇಕಾಗುವ ಪದಾರ್ಥಗಳು, ವಿಜಯಪುರದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಬೇಕಾಗುವ ಪದಾರ್ಥಗಳು ಮತ್ತು ಪ್ರತಿಯೊಬ್ಬ ಸಂತ್ರಸ್ತರಿಗೂ ಬ್ರೆಡ್, ಬಿಸ್ಕತ್, ವಿಜಯಪುರದ ವಿ.ಬಿ. ದರ್ಬಾರ್ ಪಪೂ ಕಾಲೇಜಿನವರು 100 ಟವೆಲ್, 50 ಡಜನ್ ಬಾಳೆಹಣ್ಣು, 2 ಬಾಕ್ಸ್ ಬಿಸ್ಕತ್, 1 ಕ್ವಿಂಟಾಲ್ ಅಕ್ಕಿ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಗಂಜಿ ಕೇಂದ್ರದ ಎಲ್ಲರಿಗೂ ಭಾನುವಾರ ಮಧ್ಯಾಹ್ನದ ಚಪಾತಿ, ಪಲ್ಯೆಯ ಊಟದ ವ್ಯವಸ್ಥೆ, ಬಸವನಬಾಗೇವಾಡಿಯ ತಹಸೀಲ್ದಾರ್ ಕಚೇರಿ ಸಿಬ್ಬಂದಿ 400 ರೊಟ್ಟಿ, ಶೇಂಗಾಹಿಂಡಿ, ಸೊಳ್ಳೆಬತ್ತಿ, ಬಿಸ್ಕತ್, ಸಾಬೂನು, ಉಪ್ಪಿನಕಾಯಿ ನೀಡಿದರು.

ವಿಜಯಪುರದ ್ರೆಂಡ್ಸ್ ಸರ್ಕಲ್‌ನವರು 2.5 ಕ್ವಿಂಟಾಲ್ ಅಕ್ಕಿ, 15 ಕೆಜಿ ಎಣ್ಣೆ, ಬಿಸ್ಕತ್, ಸೋಪ್, 30 ಕೆಜಿ ರವೆ, 25 ಕೆಜಿ ಉಳ್ಳಾಗಡ್ಡಿ, 10 ಕೆಜಿ ತೊಗರಿ ಬೆಳೆ, 10 ಬಾಕ್ಸ್ ಪೆಸ್ಟ್ ನೀಡಿದ್ದಾರೆ. ವಿಜಯಪುರದ ಹುನಗುಂದ ಗೆಳೆಯರ ಬಳಗದವರು 60 ಟವಲ್, 25 ಟೀಶರ್ಟ್, 20 ಜತೆ ಮಕ್ಕಳ ಬಟ್ಟೆ ನೀಡಿದ್ದಾರೆ.

ನಿಡಗುಂದಿಯ ಭೀಮಾಶಂಕರ ಸದ್ಭಕ್ತ ಮಂಡಳಿಯವರು 1000 ರೊಟ್ಟಿ, ಪಲ್ಯೆ, ಮುದ್ದೇಬಿಹಾಳದ ಕರ್ನಾಟಕ ಕೋ ಆಫ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಮಂಡಳಿಯವರು ಸ್ವಂತ ತಮ್ಮ ಖರ್ಚಿನಲ್ಲಿ 50 ಸಾವಿರ ಮೌಲ್ಯದ 200 ಬ್ಲಾಂಕೆಟ್, ತಳೇವಾಡದ ಕಿತ್ತೂರ ರಾಣಿ ಚನ್ನಮ್ಮ ಮಹಿಳಾ ಸಂಘದವರು ಅಕ್ಕಿ, ಬೇಳೆ, ಎಣ್ಣೆ, 20 ಸೀರೆ, ಮಸಲಾ ಪದಾರ್ಥಗಳನ್ನು ಸಂತ್ರಸ್ತರಿಗೆ ವಿತರಿಸಿದರು.

ವಿಷ ಜಂತುಗಳ ಭೀತಿ:
ಗ್ರಾಮದಲ್ಲಿ ಹಾವು, ಚೇಳು, ವಿಷ ಜಂತುಗಳ ಭೀತಿ ಹೆಚ್ಚಾಗಿದೆ. ಆ ಭೀತಿಯಲ್ಲೇ ಗ್ರಾಮಸ್ಥರು ವಾಸಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಗ್ರಾಮದಲ್ಲಿ ಚರಂಡಿ ನೀರು ಎಲ್ಲೆಡೆ ಹರಡಿದೆ, ಅದಕ್ಕಾಗಿ ವಿವಿಧ ರಾಸಾಯನಿಕ ಪುಡಿಗಳನ್ನು ಬಳಸಿ ವಾಸನೆ ಬಾರದಂತೆ ತಡೆಗಟ್ಟಬೇಕೆಂದು ಗ್ರಾಮದ ಶ್ರೀಶೈಲ ಪಾಟೀಲ ಒತ್ತಾಯಿಸಿದರು.

ಕಬ್ಬಿಗೂ ಪರಿಹಾರ ನೀಡಿ
ಸದ್ಯ ಸುಮಾರು ಯಲ್ಲಮ್ಮನಬೂದಿಹಾಳ ಗ್ರಾಮದಲ್ಲಿ 100ಕ್ಕೂ ಹೆಚ್ಚು ಎಕರೆ ಕಬ್ಬು ಜಲಾವೃತಗೊಂಡಿದೆ. ಕಬ್ಬಿನಿಂದ ಲಕ್ಷಾಂತರ ರೂ. ಬೆಳೆ ಹಾನಿಯಾಗಿದೆ. ಎನ್‌ಡಿಆರ್‌ಎ್ ನಿಯಮದಡಿ ಕಬ್ಬಿಗೆ ಪರಿಹಾರವಿಲ್ಲ, ಆದರೆ, ಕಬ್ಬಿಗೂ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...