ಕಿಚ್ಚನ ‘ಫ್ಯಾಂಟಮ್​’ ಚಿತ್ರಕ್ಕೆ ಮತ್ತೊಬ್ಬ ಪ್ರೊಡ್ಯೂಸರ್ ಬಂದ್ರು

ಬೆಂಗಳೂರು: ಕಿಚ್ಚ ಸುದೀಪ್​ ನಾಯಕನಾಗಿ ನಟಿಸುತ್ತಿರುವ ಫ್ಯಾಂಟಮ್​ ಅದ್ದೂರಿ ವೆಚ್ಚದಲ್ಲಿ ಸಿದ್ಧವಾಗುತ್ತಿದೆ. ಬಹುತೇಕ ಸೆಟ್​ನಲ್ಲಿಯೇ ಈ ಸಿನಿಮಾ ನಿರ್ಮಾಣವಾಗುತ್ತಿರುವುದರಿಂದ ಮಿನಿ ಅರಣ್ಯವನ್ನೇ ಹೈದರಾಬಾದ್​ನ ಅನ್ನಪೂರ್ಣ ಮತ್ತು ರಾಮೋಜಿ ರಾವ್​ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಮತ್ತು ಸಣ್ಣ ಪುಟ್ಟ ಸ್ನೀಕ್ ಪಿಕ್ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಿದೆ. ಇದೀಗ ಚಿತ್ರದಲ್ಲಿ ಮಹತ್ತರವಾದ ಬದಲಾವಣೆಯೊಂದನ್ನು ತಂಡ ಮಾಡಿಕೊಂಡಿದೆ. ಇದನ್ನೂ ಓದಿ: ಶಿವರಾಜಕುಮಾರ್​-ಧನಂಜಯ್​ ಜತೆಯಾದ ಫೃಥ್ವಿ ಅಂಬರ್​ ಅಂದರೆ, ಚಿತ್ರಕ್ಕೆ ಮತ್ತೊಬ್ಬ ನಿರ್ಮಾಪಕರು ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ ಜಾಕ್ ಮಂಜು … Continue reading ಕಿಚ್ಚನ ‘ಫ್ಯಾಂಟಮ್​’ ಚಿತ್ರಕ್ಕೆ ಮತ್ತೊಬ್ಬ ಪ್ರೊಡ್ಯೂಸರ್ ಬಂದ್ರು