More

    ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ

    ಅಳವಂಡಿ: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಳವಂಡಿ ಸಮೀಪದ ಬೆಳಗಟ್ಟಿ ಗ್ರಾಮದಲ್ಲಿನ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ವಾಹನಗಳನ್ನು ತಪಾಸಣೆ ನಡೆಸಲಾಯಿತು. ರಸ್ತೆಯಲ್ಲಿ ಸಂಚರಿಸುವ ಪ್ರತಿ ವಾಹನವನ್ನೂ ತಪಾಸಣೆ ಮಾಡಲಾಗುತ್ತಿದೆ. ಅರ್ಧ ಕಿಮೀ ಅಂತರದಲ್ಲಿ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಡಿ ಆರಂಭವಾಗವುದರಿಂದ ಹೆಚ್ಚಿನ ನಿಗಾ ವಹಿಸಲಾಗಿದೆ. ಕೃಷಿ ಅಧಿಕಾರಿ ವೀರೇಶ, ಪೊಲೀಸ್ ಸಿಬ್ಬಂದಿಗಳಾದ ಎ.ವೈ.ಕಂಬಳಿ, ಮಹಾಂತೇಶ ವಾಹನ ತಪಾಸಣೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts