15 ರಿಂದ ಮದ್ಯ ಮಾರಾಟ ಬಂದ್

ಬೆಳಗಾವಿ: ರಮ್ಜಾನ್ ನಿಮಿತ್ತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶುಕ್ರವಾರ (ಜೂ.15) ಸಂಜೆ 6ರಿಂದ ಭಾನುವಾರ (ಜೂ.17) ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *