ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್​: ರಣಬೀರ್​ ಕಪೂರ್​ ಕುಟುಂಬಕ್ಕೆ ಮಹಾಲಕ್ಷ್ಮೀಯ ಆಗಮನ

ಮುಂಬೈ: ಬಾಲಿವುಡ್​ ನಟಿ ಆಲಿಯಾ ಭಟ್​ ಇಂದು (ನ.06) ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಟ ರಣಬೀರ್​ ಕಪೂರ್​ ತಂದೆಯಾಗಿ ಬಡ್ತಿ ಪಡೆದಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಗೆಂದು ಆಲಿಯಾ ಭಟ್​, ಮುಂಬೈನಲ್ಲಿರುವ ಎಚ್​.ಎನ್​. ರಿಲಯನ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 12.05ರ ಸಮಯಕ್ಕೆ ಮಗು ಜನಿಸಿದೆ. ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಲಿಯಾ ಭಟ್​ ಆಸ್ಪತ್ರೆಗೆ ದಾಖಲಾಗುವಾಗ ಪತಿ ರಣಬೀರ್​ ಕಪೂರ್​ ಸಹ ಜೊತೆಯಲ್ಲಿಯೇ ಆಮಿಸಿದ್ದರು ಎಂದು ತಿಳಿದುಬಂದಿದೆ. … Continue reading ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್​: ರಣಬೀರ್​ ಕಪೂರ್​ ಕುಟುಂಬಕ್ಕೆ ಮಹಾಲಕ್ಷ್ಮೀಯ ಆಗಮನ