ಇಂದಿನಿಂದ ಭಾರತ-ಕಿವೀಸ್ ಟೆಸ್ಟ್ ಸರಣಿ; ದ್ರಾವಿಡ್ ತರಬೇತಿಯಲ್ಲಿ ಮೊದಲ ಟೆಸ್ಟ್

ಕಾನ್ಪುರ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ನಾಯಕ ವಿರಾಟ್ ಕೊಹ್ಲಿ ಸಹಿತ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿರುವ ನಡುವೆಯೂ ಭಾರತ ತಂಡ ತವರಿನ ಲಾಭವನ್ನು ಹೊಂದಿದ್ದು, ಗ್ರೀನ್ ಪಾರ್ಕ್‌ನಲ್ಲಿ ಗುರುವಾರದಿಂದ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಅದನ್ನು ಗೆಲುವಾಗಿ ಪರಿವರ್ತಿಸುವ ಹಂಬಲದಲ್ಲಿದೆ. ಸೌಥಾಂಪ್ಟನ್‌ನಲ್ಲಿ ಜೂನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟಕ್ಕಾಗಿ ನಡೆದ ಹೋರಾಟದಲ್ಲಿ ಸೋಲು ಕಂಡರೂ, … Continue reading ಇಂದಿನಿಂದ ಭಾರತ-ಕಿವೀಸ್ ಟೆಸ್ಟ್ ಸರಣಿ; ದ್ರಾವಿಡ್ ತರಬೇತಿಯಲ್ಲಿ ಮೊದಲ ಟೆಸ್ಟ್