ಮನೆಯಿಂದ ದೂರದಲ್ಲಿ ಕಾರು ಪಾರ್ಕ್ ಮಾಡುತ್ತಿದ್ದೀರಾ? ಹಾಗಿದ್ರೆ ಹುಷಾರು!

ಮೈಸೂರು: ಮನೆಯಿಂದ ತುಂಬಾ ದೂರದಲ್ಲಿ ಕಾರು ಪಾರ್ಕ್ ಮಾಡುವವರಿಗೆ ಇದೊಂದು ಎಚ್ಚರಿಕೆ ಗಂಟೆ ಎಂದರೂ ತಪ್ಪಾಗಲಾರದು. ಅದರಲ್ಲೂ ಈಗಿನ ಕರೊನಾ-ಲಾಕ್​ಡೌನ್​ ಸಂಕಷ್ಟದ ಸಂದರ್ಭದಲ್ಲಿ ಯಾವುದಕ್ಕೂ ಎಂದಿಗಿಂತ ಹೆಚ್ಚಿನ ಮುಂಜಾಗ್ರತೆಯಲ್ಲಿ ಇರುವುದು ಒಳಿತು. ಏಕೆಂದರೆ ಮೈಸೂರಿನಲ್ಲಿ ಹೀಗೆ ಮನೆಯಿಂದ ದೂರದಲ್ಲಿ ವ್ಯಕ್ತಿಯೊಬ್ಬರು ಕಾರು ಪಾರ್ಕ್ ಮಾಡಿ ಹೋಗಿದ್ದು, ಅದರ ನಾಲ್ಕೂ ಚಕ್ರಗಳು ಈಗ ಮಾಯವಾಗಿವೆ. ಯಾರೋ ಕಿಡಿಗೇಡಿಗಳು ಚಕ್ರಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರಿನ ವಿವೇಕಾನಂದ ವೃತ್ತದ ಬಳಿ ಲಿಂಗಾಂಬುಧಿ ಉದ್ಯಾನಕ್ಕೆ ಹೋಗುವ ಮಾರ್ಗದಲ್ಲಿ ಈ ಕಾರನ್ನು … Continue reading ಮನೆಯಿಂದ ದೂರದಲ್ಲಿ ಕಾರು ಪಾರ್ಕ್ ಮಾಡುತ್ತಿದ್ದೀರಾ? ಹಾಗಿದ್ರೆ ಹುಷಾರು!