545 ಪಿಎಸ್​ಐ ನೇಮಕಾತಿ ಅಕ್ರಮ; ಆಯ್ಕೆಯಾದ ಎಲ್ಲ ಅಭ್ಯರ್ಥಿಗಳ ತನಿಖೆ: ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು: ರಾಜ್ಯದಲ್ಲಿ ಬಾರಿ ಸದ್ದು ಮಾಡಿರುವ 545 ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯ ಪೂರ್ವಾಪರ ಪರಿಶೀಲನೆ ನಡೆಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ. 545 ಎಸ್‌ಐ ನೇಮಕಾತಿಯಲ್ಲಿ ಅಕ್ರಮ ಸಂಬಂಧ ಸಿಐಡಿ ತನಿಖೆ ಕುರಿತು ಭಾನುವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 545 ಎಸ್‌ಐ ನೇಮಕಾತಿಯಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಇರುವ ಪ್ರತಿಯೊಬ್ಬ ಅಭ್ಯರ್ಥಿಯ ಪೂರ್ವಾಪರ ಪರಿಶೀಲನೆ ನಡೆಸಲಾಗುತ್ತದೆ. ಈ ಅಕ್ರಮದಲ್ಲಿ ತೊಡಗಿರುವ ಸರ್ಕಾರಿ ನೌಕರರ … Continue reading 545 ಪಿಎಸ್​ಐ ನೇಮಕಾತಿ ಅಕ್ರಮ; ಆಯ್ಕೆಯಾದ ಎಲ್ಲ ಅಭ್ಯರ್ಥಿಗಳ ತನಿಖೆ: ಡಿಜಿಪಿ ಪ್ರವೀಣ್ ಸೂದ್