“18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕರೊನಾ ಲಸಿಕೆ ನೀಡಿ” : ಕೇಜ್ರಿವಾಲ್

ನವದೆಹಲಿ: ಕರೊನಾ ಲಸಿಕೆ ಪಡೆಯಲು ವಿಧಿಸಿರುವ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿದಲ್ಲಿ ಮೂರು ತಿಂಗಳಲ್ಲಿ ಇಡೀ ದೆಹಲಿಯ ಜನರಿಗೆ ಲಸಿಕೆ ನೀಡಿ ಪೂರೈಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರಿಗೂ ಕರೊನಾ ಲಸಿಕೆ ಪಡೆಯಲು ಅವಕಾಶ ಕೊಡಬೇಕೆಂದು ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಂದು ದೆಹಲಿಯಲ್ಲಿ ವರ್ಚುವಲ್ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಇತರ ಹಲವು ರಾಜ್ಯಗಳಲ್ಲಿ ಕರೊನಾ ಎರಡನೇ ಅಲೆ ಕಾಣಿಸಿಕೊಳ್ಳುತ್ತಿದ್ದರೂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಳೆದ 24 … Continue reading “18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕರೊನಾ ಲಸಿಕೆ ನೀಡಿ” : ಕೇಜ್ರಿವಾಲ್