More

    ಪ್ರಾಯೋಗಿಕ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡಿ; ಕೇಂದ್ರ ಸರ್ಕಾರ ಮನವಿ ಸಲ್ಲಿಸಿದ್ಯಾರು?

    ನವದೆಹಲಿ: ಕೆಲ ರಾಜ್ಯಗಳಲ್ಲಿ ಕರೊನಾ ಇನ್ನಿಲ್ಲದ ವೇಗದಲ್ಲಿ ವ್ಯಾಪಿಸುತ್ತಿದೆ. ಹೀಗಾಗಿ ಹಲವೆಡೆ ಮತ್ತೆ ಲಾಕ್​ಡೌನ್​, ರಾತ್ರಿ ಕರ್ಫ್ಯೂ ಹಾಗೂ ಶಾನಿವಾರ, ಭಾನುವಾರಗಳಂದು ಕಂಪ್ಲೀಟ್​ ಬಂದ್​ ಘೋಷಿಸಿವೆ.

    ಇದರ ನಡುವೆ, ಅಂತರ ರಾಜ್ಯಗಳ ಮಧ್ಯ ಜನ ಹಾಗೂ ವಾಹನಗಳ ಓಡಾಟಕ್ಕೆ ಯಾವುದೇ ನಿರ್ಬಂಧ ವಿಧಿಸದಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಹಂತಹಂತವಾಗಿ ಎಲ್ಲ ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ.

    ಇದನ್ನೂ ಓದಿ; ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…! 

    ಸೆಪ್ಟಂಬರ್​ 1ರ ನಂತರ ಶಾಲಾ- ಕಾಲೇಜು ಆರಂಭ ಸೇರಿ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ. ಹೀಗಾಗಿ ಪ್ರಾಯೋಗಿಕವಾಗಿ ಹಂತಹಂತವಾಗಿ ಮೆಟ್ರೋ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

    ಮೆಟ್ರೋ ಸಂಚಾರವನ್ನು ಮತ್ತೆ ಆರಂಭಿಸಲು ಅವಕಾಶ ನೀಡುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಕೇಂದ್ರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಪ್ರಾಯೋಗಿಕ ನೆಲೆಯಲ್ಲಿ ಸಂಚರಿಸಲು ಅನುಮತಿ ನೀಡುವಂತೆ ಕೇಳಿದ್ದಾರೆ.

    ಇದನ್ನೂ ಓದಿ; ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?

    ದೆಹಲಿಯಲ್ಲಿ ಕೋವಿಡ್​ ಪರಿಸ್ಥಿತಿ ನಿಯಂತ್ರಣದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿ ಕೇವಲ 11,545 ಸಕ್ರಿಯ ಪ್ರಕರಣಗಳಷ್ಟೇ ಇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

    ಪ್ರಚಾರಕ್ಕೆ ಐವರಿಗಷ್ಟೇ ಅವಕಾಶ; ರೋಡ್​ಶೋಗೆ ಐದೇ ವಾಹನ; ಚುನಾವಣೆ ಮಾರ್ಗಸೂಚಿ ಪ್ರಕಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts