ಮಾತೃ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಿ; ವಿವಿಗಳಿಗೆ UGC ಸೂಚನೆ

ನವದೆಹಲಿ: ಇಂಗ್ಲೀಷ್​ ಭಾಷೆಯಲ್ಲಿ ಕೋರ್ಸ್​ಗಳ ಬೋಧನೆ ಮಾಡಿದ್ದರೂ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ/ಮಾತೃ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ವಿಶ್ವವಿದ್ಯಾಲಯಗಳಿಗೆ ಯೂನಿವರ್ಸಿಟಿ ಗ್ರ್ಯಾಂಟ್ಸ್​ ಕಮಿಷನ್(UGC) ಸೂಚಿಸಿದೆ. ಮಾತೃ/ಸ್ಥಳೀಯ ಭಾಷೆಯಲ್ಲಿ ಭೋಧನೆ, ಕಲಿಕಾ ಪ್ರಕ್ರಿಯೆ ಹಾಗೂ ಪಠ್ಯ ಪುಸ್ತಕಗಳನ್ನು ಸಿದ್ದಪಡಿಸುವಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು UGC ಅಭಿಪ್ರಾಯಪಟ್ಟಿದೆ. ಇದನ್ನೂ ಒದಿ: RCB vs CSK ಪಂದ್ಯ ನೋಡಲು ಬೈಕ್​ ಮಾರಿದ ಭೂಪ; ಅಸಲಿ ಕಾರಣವೇನು? ಬಲ ತುಂಬುವುದು ಅತ್ಯಗತ್ಯ ಮಾತೃ/ಸ್ಥಳೀಯ ಭಾಷೆಗಳಲ್ಲಿ ಪಠ್ಯ … Continue reading ಮಾತೃ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಿ; ವಿವಿಗಳಿಗೆ UGC ಸೂಚನೆ