ದುಬಾರಿ ಮೊತ್ತಕ್ಕೆ ಸೇಲಾಯ್ತು ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಡಿಜಿಟಲ್ ಹಕ್ಕು!

ಹೈದರಾಬಾದ್: ಟಾಲಿವುಡ್​ನ ಸ್ಟೈಲಿಶ್ ಸ್ಟಾರ್​, ರಾಷ್ಟ್ರಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್​ ಮತ್ತು ನಟಿ ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿರುವ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಸದ್ಯ ಒಂದಲ್ಲ ಒಂದು ವಿಚಾರಗಳಿಂದ ಸುದ್ದಿಯಾಗುತ್ತಿದ್ದು, ಸಿನಿಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕುತ್ತಿದೆ. ಇದೀಗ ತನ್ನ ಡಿಜಿಟಲ್ ಹಕ್ಕುಗಳನ್ನು ಪ್ರಮುಖ ಒಟಿಟಿ ಪ್ಲಾಟ್​ಫಾರ್ಮ್​ಗೆ ಭಾರಿ ಮೊತ್ತಕ್ಕೆ ಸೇಲ್ ಮಾಡಿರುವುದಾಗಿ ಮತ್ತೊಮ್ಮೆ ಸುದ್ದಿಯಾಗಿದೆ. ಇದನ್ನೂ ಓದಿ: ರಾತ್ರಿ ಸಂಭ್ರಮದಲ್ಲಿ ತೇಲಿದ್ದ ಸಾಂಸ್ಕೃತಿಕ ನಗರದ ಜನತೆ ಬೆಳಗ್ಗೆ ದೇವರ ದರ್ಶನ ಪಡೆದರು ‘ಪುಷ್ಪ 1’ ಬ್ಲಾಕ್​ಬಸ್ಟರ್​ ಸಿನಿಮಾವಾಗಿ … Continue reading ದುಬಾರಿ ಮೊತ್ತಕ್ಕೆ ಸೇಲಾಯ್ತು ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಡಿಜಿಟಲ್ ಹಕ್ಕು!