More

    ಆಲೂರು ತಾಪಂ ಸಾಮಾನ್ಯ ಸಭೆ ನಾಳೆ

    ಆಲೂರು: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅ. 7ರಂದು ಮಧ್ಯಾಹ್ನ 2 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ. ತಾಲೂಕಿನ ಎಲ್ಲ ಅಧಿಕಾರಿಗಳು ಸಭೆಗೆ ಹಾಜರಾಗಿ ತಮ್ಮ ಇಲಾಖೆಯ ವರದಿ ಸಲ್ಲಿಸಬೇಕೆಂದು ತಾಲೂಕು ಪಂಚಾಯಿತಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts