ಸ್ಕೌಟ್ಸ್ – ಗೈಡ್ಸ್‌ನಿಂದ ಸತ್ಪ್ರಜೆಯ ನಿರ್ಮಾಣ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್‌ನ ಸೇವೆಯ ಧ್ಯೇಯದಿಂದ ಸತ್ಪ್ರಜೆಯ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪಿಯು ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ.ಮೋಹನ ಆಳ್ವ … Continue reading ಸ್ಕೌಟ್ಸ್ – ಗೈಡ್ಸ್‌ನಿಂದ ಸತ್ಪ್ರಜೆಯ ನಿರ್ಮಾಣ