25.3 C
Bangalore
Friday, December 13, 2019

ಆ್ಯಸಿಡ್​ ದಾಳಿ ಬೆದರಿಕೆ: ಪುತ್ರಿಯರಿಗೆ ಭದ್ರತೆ ಕೋರಿದ ರಾಜ್ಯಸಭಾ ಸದಸ್ಯ ಅಮರ್​ ಸಿಂಗ್​

Latest News

ಜೀತ ವಿಮುಕ್ತರಿಗೆ ಬಂಧಮುಕಗತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಮತ್ತೊಮ್ಮೆ, ‘ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಗುರುಗಳು’ ಎಂದ ರಮೇಶ್​ ಜಾರಕಿಹೊಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೂ ನಮ್ಮ ಗುರುಗಳು ಎಂದು ಶಾಸಕ ರಮೇಶ್​ ಜಾರಕಿಹೊಳಿ ಪುನರುಚ್ಚಾರ ಮಾಡಿದ್ದಾರೆ. ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ...

ಕನ್ನಡ ಹಬ್ಬ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯು ಕನ್ನಡ ಹಬ್ಬ ಕಾರ್ಯಕ್ರಮವನ್ನು ಡಿ.೧೬ ರಂದು ಮಧ್ಯಾಹ್ನ ೩.೩೦ ಕ್ಕೆ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ದಿವಂಗತರಾದ ರಾಜಶೇಖರ ಕೋಟಿ ಹಾಗೂ...

ಲಖನೌ: ನನ್ನ ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್​ ದಾಳಿ ನಡೆಸುವುದಾಗಿ ಸಮಾಜವಾದಿ ಪಕ್ಷದ ಮುಖಂಡ ಅಜಮ್​ ಖಾನ್​ ಬೆದರಿಕೆ ಹಾಕಿದ್ದಾರೆ ಎಂದು ರಾಜ್ಯಸಭೆ ಸದಸ್ಯ ಅಮರ್​ ಸಿಂಗ್​ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು, ತಮ್ಮ ಮಕ್ಕಳ ಭದ್ರತೆಗಾಗಿ ರಾಜ್ಯಪಾಲರ ಮೊರೆ ಹೋಗಲು ನಿರ್ಧರಿಸಿದ್ದಾರೆ.

“ನನಗೆ ಹಾಕಿರುವ ಬೆದರಿಕೆಯ ಕುರಿತು ಬುಧವಾರ ಉತ್ತರ ಪ್ರದೇಶ ರಾಜ್ಯಪಾಲ ರಾಮ್​ ನಾಯಕ್​ ಅವರನ್ನು ಭೇಟಿಯಾಗಿ ತಿಳಿಸುತ್ತೇನೆ. ಅಲ್ಲದೆ, ನನ್ನ ಮಕ್ಕಳಿಗೆ ಭದ್ರತೆ ನೀಡುವಂತೆ ಕೋರಲಿದ್ದೇನೆ. ಆತಂಕದಲ್ಲಿರುವ ನನ್ನ ಮಕ್ಕಳಿಗೆ ಭದ್ರತೆ ಬೇಕು,” ಎಂದು ಅಮರ್​ ಸಿಂಗ್​ ತಿಳಿಸಿದ್ದಾರೆ.

17 ವರ್ಷ ವಯಸ್ಸಿನ ತಮ್ಮ ಅವಳಿ ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್​ ದಾಳಿ ನಡೆಸುತ್ತೇನೆ ಎಂದು ಅಜಮ್​ ಖಾನ್​ ಅವರು ಬೆದರಿಕೆ ಹಾಕಿರುವುದಾಗಿ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್​ ಸಿಂಗ್​ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು.
ಈ ನಡುವೆ ಎಸ್​ಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅಮರ್​ ಸಿಂಗ್​, ” ಉತ್ತರ ಪ್ರದೇಶದಲ್ಲಿರುವುದು ಸಮಾಜವಾದಿ ಪಕ್ಷ ಅಲ್ಲ, ಅದು ನಮಾಜ್​ವಾದಿ ಪಕ್ಷ. ಎಸ್​ಪಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ,” ಎಂದೂ ಅವರು ಆರೋಪಿಸಿದ್ದಾರೆ.

ಆರಂಭದಲ್ಲಿ ಸಮಾಜವಾದಿ ಪಕ್ಷದಲ್ಲೇ ಇದ್ದ ಅಮರ್​ ಸಿಂಗ್​ ಅವರನ್ನು ಕೆಲ ವರ್ಷಗಳ ಹಿಂದೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

 

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...