More

    ಪಂಜಾಬ್​ ಸಿಎಂ ಅಮರಿಂದರ್​ ಸಿಂಗ್​ ಹತ್ಯೆಗೆ 10 ಲಕ್ಷ ರೂಪಾಯಿ​!

    ಮೊಹಾಲಿ: ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರ ಹತ್ಯೆ ಮಾಡಿದರೆ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದ ಪೋಸ್ಟರ್​ ಪಂಜಾಬ್​ನ ಮೊಹಾಲಿಯಲ್ಲಿ ಕಾಣಿಸಿಕೊಂಡಿದೆ. ಈ ಸಂಬಂಧ ಅನಾಮಿಕ ದುಷ್ಕರ್ಮಿಗಳ ವಿರುದ್ಧ ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇದನ್ನೂ ಓದಿ: ಮೋದಿಜೀ ನಿಮ್ಮ ಬಗ್ಗೆ ಗೌರವವಿದೆ, ಆದರೆ ಕೆಳಮಟ್ಟದ ಅಧಿಕಾರಿಗಳಿಂದಾಗಿ ನಾನು ಸಾಯುತ್ತಿದ್ದೇನೆ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ!

    ಮೊಹಾಲಿಯಲ್ಲಿ ಪತ್ತೆಯಾದ ಮುದ್ರಿತ ಪೋಸ್ಟರ್​ನಲ್ಲಿ ಪಂಜಾಬ್​ ಸಿಂಎ ಹತ್ಯೆಗೆ 10 ಲಕ್ಷ ರೂಪಾಯಿ​ ನೀಡುವ ಮಾಹಿತಿಯಷ್ಟೇ ಇದೆ. ಅದನ್ನು ಮುದ್ರಿಸಿದವರ ವಿವರವಾಗಲಿ ಅಥವಾ ಬೇರಾವ ಮಾಹಿತಿಯೂ ಇಲ್ಲ. ಪೊಲೀಸರು ಎಫ್​ಐಆರ್​ ದಾಖಲಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ. ಅಲ್ಲಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳ ಪರಿಶೀಲನೆ ಶುರು ಮಾಡಲಾಗಿದ್ದು, ಶೀಘ್ರವೇ ಆರೋಪಿಗಳ ಬಂಧನ ಸಾಧ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಮಗನ ಹೆಂಡತಿಗೆ ಮಾವ ಹೀಗಾ ಮಾಡೋದು?! ತನಿಖೆಯಲ್ಲಿ ಬಯಲಾಯಿತು ಮಾವನ ನಿಜ ಬಣ್ಣ

    ಸಿವಿಲ್ ಆಸ್ಪತ್ರೆಯಲ್ಲೇ ಮಹಿಳೆಯ ಮರ್ಡರ್! ಪ್ರೀತಿಸಿ ಮೋಸ ಮಾಡಿದವಳ ಜೀವವನ್ನೇ ತೆಗೆದ ಪಾಗಲ್​ ಪ್ರೇಮಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts