ಅನಂತ್ ಅಂಬಾನಿ-ರಾಧಿಕಾ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಜಾಮ್​ನಗರದಲ್ಲಿ ಸಿದ್ಧವಾಗಿದೆ ಭೂಲೋಕದ ಸ್ವರ್ಗ!

ಗಾಂಧಿನಗರ: ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಮಗ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ. ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್​ನ ಜಾಮ್ ನಗರದಲ್ಲಿ ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, … Continue reading ಅನಂತ್ ಅಂಬಾನಿ-ರಾಧಿಕಾ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಜಾಮ್​ನಗರದಲ್ಲಿ ಸಿದ್ಧವಾಗಿದೆ ಭೂಲೋಕದ ಸ್ವರ್ಗ!