More

    PHOTO GALLERY| ಸರಳವಾಗಿ ನಡೆಯಿತು ಅಂಬಿ ಹುಟ್ಟುಹಬ್ಬ: ರೆಬೆಲ್​ ಸ್ಟಾರ್​ ನೆನೆದ ಅಭಿಮಾನಿಗಳು

    ಇಂದು ಅಂಬರೀಷ್​ ಅವರ 69ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸ್ಮಾರಕದದಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಂಬರೀಷ್​ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್​, ನಟ-ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರು ಹಾಜರಿದ್ದರು. ಅಂಬರೀಷ್​ ಅವರ ನೆನಪಲ್ಲಿ ಕೇಕ್​ ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅಂಬರೀಷ್​ ಅವರ ಹಲವು ಅಭಿಮಾನಿಗಳು ಹಾಜರಿದ್ದು, ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

    ಇದನ್ನೂ ಓದಿ: ಹುಟ್ಟುಹಬ್ಬದಂದು ರೆಬೆಲ್ ಸ್ಟಾರ್ ನೆನಪುಗಳು: ಬೌಂಡರಿ ಹಾಕಿಕೊಂಡಿರಲಿಲ್ಲ

    ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ

    ಚಿತ್ರಗಳು – ಮನು

    ಹುಟ್ಟುಹಬ್ಬ ದಿನದಂದು ರೆಬೆಲ್ ಸ್ಟಾರ್ ನೆನಪುಗಳು: ಉಳಿದವರು ಕಂಡಂತೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts